Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಹುಬ್ಬಳ್ಳಿಯ ರಣದಮ್ಮ ಕಾಲೋನಿ ಮಹಿಳೆಯರಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

ಹುಬ್ಬಳ್ಳಿ: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಇಂದು ಹುಬ್ಬಳ್ಳಿಯ ನೇಕಾರನಗರದ ರಣದಮ್ಮ ಕಾಲೋನಿಯ ಮಹಿಳೆಯರು ಮೆಣದ ಭತ್ತಿ ಬೆಳಗಿಸುವ ಮೂಲಕ ಹುತಾತ್ಮ ವೀರಯೋಧರಿಗೆ ಶ್ರದ್ದಾಂಜಲಿ ಸಮರ್ಪಿಸಿದರು.ಜಮ್ಮು ಕಾಶ್ಮೀರದಲ್ಲಿ ಸಿಆರ್‌ಫಿ‌ಎಫ್ ಯೋಧರ ಮೇಲಿನ ಉಗ್ರರ ದಾಳಿ ಖಂಡಿಸಿ ಉಗ್ರಗಾಮಿಗಳು ಹಾಗೂ ಪಾಕಿಸ್ತಾನ ವಿರುದ್ಧ ಧಿಕ್ಕಾರ ಕೂಗಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.ಕಾಶ್ಮೀರದಲ್ಲಿ ಇರುವ ದೇಶದ್ರೋಹಿಗಳನ್ನು ಮಟ್ಟಾ ಹಾಕಬೇಕು. ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಬೇಕೆಂದು ನೀಡಬೇಕು ಎಂದು ಅಗ್ರಹಿಸಿದರು. ಈ ಸಂದರ್ಭದಲ್ಲಿ ಮಹಿಳಾ ಮುಖಂಡರಾದ ಶಾಂತಾ ಗಾಣಿಗೇರ, ಸೈರಾ ಬಾನು ಮುಲ್ಲಾ, ನಿರ್ಮಲಾ ಕುಲಕರ್ಣಿ, ಗೀತಾ ಅಂಗಡಿ, ಸುನಂದ ಕಲಬುರ್ಗಿ, ಸುಧಾ ಬದ್ದಿ, ಪುಷ್ಪಾ ಅರಳಿಕಟ್ಟೆ ಸೇರಿದಂತೆ ಇತರರು ಇದ್ದರು.

Share News

About Shaikh BIG TV NEWS, Hubballi

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *