Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಕಂಪ್ಲಿ ಶಾಸಕ ಗಣೇಶ್​ ಕೊನೆಗೂ ಅರೆಸ್ಟ್​.

ಬೆಂಗಳೂರು: ಶಾಸಕ ಆನಂದ್​ ಸಿಂಗ್​ ಮೇಲೆ ಜನವರಿ 20ರ ರಾತ್ರಿ ಈಗಲ್​ಟನ್​ ರೆಸಾರ್ಟ್​ನಲ್ಲಿ ಹಲ್ಲೆ ಮಾಡಿದ್ದ ಆರೋಪದ ಮೇಲೆ ಕಂಪ್ಲಿ ಶಾಸಕ ಜೆ ಎನ್​ ಗಣೇಶ್​ ಕೊನೆಗೂ ಅರೆಸ್ಟ್​ ಆಗಿದ್ದಾರೆ. ಘಟನೆಯ ನಂತ್ರ, ಗಣೇಶ್​ ತಲೆ ಮರೆಸಿಕೊಂಡಿದ್ದರು. ಈ ನಡುವೆ, ನಿನ್ನೆಯಷ್ಟೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​​ನಲ್ಲಿ ತಮ್ಮ ವಕೀಲರ ಮೂಲಕ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್​ ತೆಗೆದುಕೊಂಡಿದ್ದರು.ರಾಮನಗರ ಪೊಲೀಸರು ಶಾಸಕ ಕಂಪ್ಲಿ ಗಣೇಶ್​​ರನ್ನು ಮುಂಬೈನಲ್ಲಿ ಅರೆಸ್ಟ್ ಮಾಡಿದ್ದಾರೆ. ಇಂದು ರಾತ್ರಿ ವೇಳೆಗೆ ಗಣೇಶ್​​ರನ್ನು ರಾಮನಗರಕ್ಕೆ ಕರೆತರುವ ಅಂದಾಜಿದ್ದು, ಮ್ಯಾಜಿಸ್ಟ್ರೇಟ್​​ ಕೋರ್ಟ್​​ ಮುಂದೆ ಹಾಜರುಪಡಿಸುತ್ತಾರೆ ಎಂದು ತಿಳಿದುಬಂದಿದೆ.

Share News

About Shaikh BIG TV NEWS, Hubballi

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *