Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ವರದಕ್ಷಿಣೆ ಕಿರುಕುಳ: ನಟ ರಾಜೇಶ್​ ಧ್ರುವಗೆ ನಿರೀಕ್ಷಣಾ ಜಾಮೀನು..!

ಬೆಂಗಳೂರು: ವರದಕ್ಷಿಣೆ ಕಿರುಕುಳ ಆರೋಪ ಎದುರಿಸುತ್ತಿರುವ ಅಗ್ನಿಸಾಕ್ಷಿ ಧಾರವಾಹಿ ಖ್ಯಾತಿಯ ನಟ ರಾಜೇಶ್ ಧ್ರುವಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ವರದಕ್ಷಿಣೆ ಕಿರುಕುಳ ಪ್ರಕರಣ ಸಂಬಂಧ ನೊಂದ ಪತ್ನಿ ದೂರು ನೀಡುತ್ತಿದ್ದಂತೆ ಬಂಧನ ಭೀತಿ ಎದುರಿಸಿದ್ದ ರಾಜೇಶ್​ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್​ನಿಂದ ನಿರೀಕ್ಷಣಾ ಜಾಮೀನು ಮಂಜೂರಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.ಇನ್ನು ಪ್ರಕರಣ ಸಂಬಂಧ ರಾಜೇಶ್​ ಭಟ್​ ಅಲಿಯಾಸ್ ರಾಜೇಶ್ ಧ್ರುವ ವಿರುದ್ಧ ಕುಮಾರಸ್ವಾಮಿ ಲೇಔಟ್​​ ಹಾಗೂ ಬಸವನಗುಡಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಅದ್ರಂತೆ ಇಂದು ಮಧ್ಯಾಹ್ನ ಬಸವನಗುಡಿ ಠಾಣೆಯ ಇನ್ಸ್​ಪೆಕ್ಟರ್​ ಸತ್ಯವತಿ ಮುಂದೆ ರಾಜೇಶ್​​ ಧ್ರುವ ವಿಚಾರಣೆಗೆ ಹಾಜರಾಗಲಿದ್ದಾರೆ.

Share News

About Shaikh BIG TV NEWS, Hubballi

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *