Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಸುಮಲತಾ ನಮ್ಮ ಸಂಬಂಧಿಕರೇ,ಆದ್ರೆ ನಂಗೆ ಪಕ್ಷವೇ ಮುಖ್ಯ’….

ಮಂಡ್ಯ: ಸುಮಲತಾ ಅಂಬರೀಶ್ ಸ್ಪರ್ಧೆ ವಿಚಾರದಲ್ಲಿ ಜೆಡಿಎಸ್ ಪಕ್ಷದ ವರಿಷ್ಠರ ನಿರ್ಧಾರವೇ ಅಂತಿಮ. ಸುಮಲತಾ ಅವರು ನಮ್ಮ ಸಂಬಂಧಿಕರೆ, ಆದ್ರೆ ಸಂಬಂಧ ಮತ್ತು ಪಕ್ಷ ಎಂದು ಬಂದಾಗ ನನಗೆ ಪಕ್ಷವೇ ಮುಖ್ಯ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.ಮದ್ದೂರಿನ ಕೆ.ಎಂ.ದೊಡ್ಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೊಡ್ಡರಸಿನಕೆರೆ ಗ್ರಾಮದಲ್ಲಿರೊ ಅವರ ಸಂಬಂಧಿಕರ ಮೂಲಕ ಸಿಎಂ ಜೊತೆ ಮಾತಾಡಿ ನಿರ್ಧಾರ ಮಾಡುವ ಬಗ್ಗೆ ಸುಮಲತಾ ಅವರಿಗೆ ತಿಳಿಸಲು ಹೇಳಿದ್ದೆ. ಆದರೆ ಅವರು ಬರಲಿಲ್ಲ. ಯಾರಿಗೆ ಅವಶ್ಯಕವಾಗಿದಿಯೊ ಅವರು ಮಾತುಕತೆಗೆ ಮುಂದಾಗಬೇಕು. ಮಂಡ್ಯ ಲೋಕಸಭೆಗೆ ದೇವೇಗೌಡರೇ ಬಂದ್ರೆ ಸಂತೋಷ. ನನ್ನ ಮಗನಿಗೆ ಟಿಕೆಟ್ ಸಿಗದಿದ್ದಾಗಲೂ ನಾನು ಪಕ್ಷ ನಿಷ್ಠೆ ಮೆರೆದಿದ್ದೇನೆ. ಸುಮಲತಾ ಪಕ್ಷೇತರವಾಗಿ ಸ್ಪರ್ಧಿಸಿದರೂ ಜೆಡಿಎಸ್​ಗೆ ಏನೂ ಆಗುವುದಿಲ್ಲ ಎಂದು ಸಚಿವ ತಮ್ಮಣ್ಣ ಹೇಳಿದರು.

Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *