Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಕೆಎಸ್​ಆರ್​ಟಿಸಿ-ಕಾರು ನಡುವೆ ಡಿಕ್ಕಿ; ನಾಲ್ವರ ದುರ್ಮರಣ

ಹಾಸನ: ಕೆಎಸ್​ಆರ್​ಟಿಸಿ ಬಸ್​ ಹಾಗೂ ಕಾರು​ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸಕಲೇಶಪುರ ತಾಲೂಕು ಮಾರನಹಳ್ಳಿ ಬಳಿ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಬರುತ್ತಿದ್ದ ಬಸ್​ಗೆ ಸಕಲೇಶಪುರದ ಕಡೆಯಿಂದ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About Shaikh BIG TV NEWS, Hubballi

Check Also

ಕಾರಿನಲ್ಲಿ ಗ್ರಾ.ಪಂ ಸಹಾಯಕ ಲೆಕ್ಕಾಧಿಕಾರಿ ಶವ ಪತ್ತೆ!!

ಕಾರಿನ ಕೀ ಒಳಗೆ ಇರುವುದು ಹಾಗೂ ಕಾರು ನಿಂತ ಸ್ಥಿತಿಯಲ್ಲಿಯೇ ಇರುವುದನ್ನು ಗಮನಿಸಿದ ಸ್ಥಳೀಯರು, ಚನ್ನರಾಯಪಟ್ಟಣ ನಗರ ಠಾಣೆಗೆ ಮಾಹಿತಿ …

Leave a Reply

Your email address will not be published. Required fields are marked *