Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಮುಂಬೈನಲ್ಲಿ ಮೇಲ್ಸೇತುವೆ ಕುಸಿತ, 6 ಮಂದಿ ಸಾವು

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್​​​ ಟರ್ಮಿನಸ್​​​ ರೇಲ್ವೆ ನಿಲ್ದಾಣದ ಬಳಿ ಮೇಲ್ಸೇತುವೆ ಕುಸಿದು 6 ಮಂದಿ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ 33 ಮಂದಿಗೆ ಗಾಯಗಳಾಗಿದೆ. ಈ ಮೇಲ್ಸೇತುವೆ ರಿಪೇರಿಯಲ್ಲಿತ್ತು. ಆದ್ರೂ ಇದನ್ನು ಬಳಕೆ ಮಾಡಲಾಗುತ್ತಿತ್ತು ಎಂದು ವರದಿಯಾಗಿದೆ. ನಿನ್ನೆ ಸಂಜೆ ಹೆಚ್ಚಿನ ಜನಸಂದಣಿ ಇದ್ದಾಗಲೇ ಇದ್ದಕ್ಕಿದ್ದಂತೆ ಮೇಲ್ಸೇತುವೆ ಕುಸಿದಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಗಳಿಗೆ ಟ್ವಿಟರ್​ ಮೂಲಕ ಸಾಂತ್ವನ ತಿಳಿಸಿದ್ದಾರೆ.

Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *