Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಎನ್​ಕೌಂಟರ್​: ಮೂವರ ಹತ್ಯೆ, ಮೂವರು ಗಂಭೀರ

ಉತ್ತರ ಪ್ರದೇಶ: ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಕ್ರಿಮಿನಲ್​​ಗಳನ್ನ ಮಟ್ಟಹಾಕಿರುವ ಘಟನೆ ಉತ್ತರಪ್ರದೇಶದ ಬಾಹಲ್ಪುರ್‌ದ ವೈಶಾಲಿ ನಗರದಲ್ಲಿ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ಧಿಲೋನ್‌, ನಗರದಲ್ಲಿ ಕ್ರಿಮಿನಲ್ಸ್‌ ಇದ್ದರು ಎಂಬ ಮಾಹಿತಿ ಬಂದಿತ್ತು. ಈ ಮಾಹಿತಿ ಮೇರೆಗೆ ದಾಳಿ ನಡೆಸಿದ್ದೇವೆ. ಎನ್‌ಕೌಂಟರ್‌ನಲ್ಲಿ ಮೂವರು ಆರೋಪಿಗಳು ಸಾವನ್ನಪ್ಪಿದ್ದಾರೆ. ಅಲ್ಲದೇ ಮೂವರನನ್ನು ಬಂಧಿಸಲಾಗಿದೆ. ಎರಡು ಎಕೆ-47 ರೈಫಲ್‌ ಹಾಗೂ ಪಿಸ್ತೂಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.

Share News

About Shaikh BIG TV NEWS, Hubballi

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *