Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ನಾವು ಸ್ಟಾರ್​ಗಳಾಗಿ ಬಂದಿಲ್ಲ ಮನೆ ಮಕ್ಕಳಾಗಿ ಬಂದಿದ್ದೇವೆ

ಬೆಂಗಳೂರು: ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್​ ಸ್ಪರ್ಧಿಸಲಿದ್ದಾರೆ. ಮಾರ್ಚ್​​ 20 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಕುರಿತು ನಗರದ ಖಾಸಗೀ ಹೋಟೆಲ್​ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಸುಮಲತಾ ಸ್ಪಷ್ಟಪಡಿಸಿದರು. ಇದೇ ವೇಳೆ ಹಾಜರಿದ್ದ ನಟ ದರ್ಶನ್​ ಹಾಗೂ ಯಶ್,​ ನಾವು ಯಾವುದೇ ಸ್ಟಾರ್​ ಆಗಿ ಬಂದಿಲ್ಲ. ಹಾಗೂ ಚುನಾವಣಾ ಪ್ರಚಾರದಲ್ಲಿ ಗೆಸ್ಟ್​ ಅಪೀರಿಯ್ಸ್​ ತರ ಬಂದು ಹೋಗಲ್ಲ. ಚುನಾವಣೆ ಮುಗಿಯುವ ವರೆಗೂ ನಾವು ಮಂಡ್ಯದಲ್ಲೇ ಉಳಿಯಲಿದ್ದೇವೆ. ನಾವು ಅಂಬರೀಶ್​ ಮನೆಯ ಮಕ್ಕಳಾಗಿ ಬಂದಿದ್ದೇವೆ ಎಂದರು.

Share News

About Shaikh BIG TV NEWS, Hubballi

Check Also

ನಳಿನ್ ಕುಮಾ‌ರ್, ರಾಜ್ಯಾಧ್ಯಕ್ಷರಾಗಲಿ ಎಂದು ಕಾಂಗ್ರೆಸ್ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇರಳ ದೇವಸ್ಥಾನದಲ್ಲಿ ಪ್ರಾರ್ಥನೆ.

ಗಡಿನಾಡು ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಡಿಕೆಶಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವಳದಲ್ಲಿ ಪ್ರಾರ್ಥನೆ …

Leave a Reply

Your email address will not be published. Required fields are marked *