Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಕಿಚ್ಚ ಸುದೀಪ್‌ಗೆ ಅರೆಸ್ಟ್ ವಾರೆಂಟ್ ಜಾರಿ..!

ಚಿಕ್ಕಮಗಳೂರು : ಧಾರಾವಾಹಿ ಶೂಟಿಂಗ್‌ಗಾಗಿ ತೆಗೆದುಕೊಂಡಿದ್ದ ಮನೆ ಮತ್ತು ತೋಟದ ಬಾಡಿಗೆ ನೀಡದೇ ವಂಚಿಸಿದ್ದ ಆರೋಪದಡಿ, ನಟ ಕಿಚ್ಚ ಸುದೀಪ್‌ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದೀಗ ಅರೆಸ್ಟ್ ವಾರೆಂಟ್ ಜಾರಿಯಾಗಿದೆ.ಮನೆ ಮತ್ತು ತೋಟದ ಮಾಲೀಕ ದೀಪಕ್ ಮಯೂರ್ ಎಂಬುವವರು ಸುದೀಪ್ ವಿರುದ್ಧ ದೂರು ದಾಖಲಿಸಿದ್ದು, ಚಿಕ್ಕಮಗಳೂರು ಜೆಎಂಎಫ್‌ಸಿ ನ್ಯಾಯಾಲಯದಿಂದ ಸುದೀಪ್‌ಗೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದೆ.ಸುದೀಪ್‌ ನಿರ್ಮಾಣದ ವಾರಸ್ದಾರ ಧಾರಾವಾಹಿಗಾಗಿ, ದೀಪಕ್ ಮನೆ ಮತ್ತು ತೋಟ ಬಾಡಿಗೆಗೆ ನೀಡಿದ್ದು, ಅದರ ಬಾಡಿಗೆ ಹಣ ನೀಡದೇ, ತೋಟ ನಾಶ ಮಾಡಿದ್ದಾರೆಂದು ದೂರು ನೀಡಲಾಗಿತ್ತು. ನಿನ್ನೆ ಸುದೀಪ್ ಕೋರ್ಟ್‌ಗೆ ಹಾಜರಾಗಬೇಕಿತ್ತು. ಆದ್ರೆ ಸುದೀಪ್ ಹಾಜರಾಗದ ಹಿನ್ನೆಲೆ ನ್ಯಾಯಾಲಯದಿಂದ ಅರೆಸ್ಟ್ ವಾರೆಂಟ್ ಜಾರಿಮಾಡಲಾಗಿದೆ.

Share News

About Shaikh BIG TV NEWS, Hubballi

Check Also

ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನಾಪತ್ತೆ!

ಸ್ನೇಹಿತರ ಜೊತೆಗೆ ನದಿಯಲ್ಲೂ ಈಚಲು ತೆರಳಿದ್ದಾಗ ಈ ಒಂದು ಘಟನೆ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಈಗಾಗಲೇ ಹಲವೆಡೆ ಧಾರಾಕಾರವಾಗಿ ಮಳೆ …

Leave a Reply

Your email address will not be published. Required fields are marked *