Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಆರ್‌ಬಿಐನಿಂದ ರೆಪೋ ದರ ಇಳಿಕೆ ಸಾಧ್ಯತೆ..

ನವದೆಹಲಿ: ಮುಂಬರುವ ದಿನಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ರೆಪೋ ದರವನ್ನು ಇಳಿಕೆ ಮಾಡುವ ಸಂಭವವಿದೆ ಎನ್ನಲಾಗಿದೆ. ಆರ್‌ಬಿಐ ರೆಪೋ ದರವನ್ನು ಶೇ.0.25ರಷ್ಟು ಕಡಿತಗೊಳಿಸುವ ಸಂಭವವಿದೆ.ಗೃಹ ಮತ್ತು ವಾಹನ ಸಾಲಗಳು ಆರ್‌ಬಿಐನ ರೆಪೋ ದರಕ್ಕೆ ಅನುಗುಣವಾಗಿ ಬದಲಾಗುತ್ತಿರುತ್ತದೆ. ಆರ್‌ಬಿಐ ರೆಪೋ ದರ ಕಡಿಮೆಯಾದಲ್ಲಿ ಗೃಹ ಮತ್ತು ವಾಹನ ಸಾಲಗಳು ಸೇರಿದಂತೆ ಇತರೆ ಸಾಲಗಳ ಮೇಲಿನ ಬಡ್ಡಿದರ ಕೂಡಾ ಇಳಿಕೆಯಾಗುತ್ತದೆ. ಇದರಿಂದ ಇಎಂಐ ಕೂಡಾ ಕಡಿಮೆಯಾಗಲಿದೆ.ರೆಪೋ ದರ ಎಂದರೇನು?ಆರ್​ಬಿಐ ಇತರ ವಾಣಿಜ್ಯ ಬ್ಯಾಂಕುಗಳಿಗೆ ಸಾಲ ನೀಡುವ ದರವನ್ನು ರೆಪೋ ದರ ಎಂದು ಕರೆಯಲಾಗುತ್ತದೆ.

Share News

About Shaikh BIG TV NEWS, Hubballi

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *