ಮಂಗಳೂರು: ಚಿನ್ನದ ಗಟ್ಟಿಯೊಂದನ್ನು ಮಿಕ್ಸಿಯ ಮೋಟಾರ್ನಲ್ಲಿ ಅಡಗಿಸಿಟ್ಟು ದುಬೈನಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಪ್ರಯಾಣಿಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಆತನಿಂದ ₹34.75 ಲಕ್ಷ ವೌಲ್ಯದ 1052.90 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ದುಬೈಯಿಂದ ಸ್ಪೈಸ್ ಜೆಟ್ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





