Breaking News

ಚಾಕು ಇರಿದು 25 ಲಕ್ಷ ಹಣ ದೋಚಿ ಪರಾರಿ

ಚಾಕು ಇರಿದು 25 ಲಕ್ಷ ಹಣ ದೋಚಿ ಪರಾರಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದ ಸಂಜೀವಿನಿ ಆಸ್ಪತ್ರೆ ಹಿಂಭಾಗದ
ರಸ್ತೆಯಲ್ಲಿ ನಡೆದಿದೆ. ವಾಲಿಸಾಬ್ ಎಂಬುವವರು ಹೊಸದುರ್ಗ ದಿಂದ ಹಿರಿಯೂರಿಗೆ ಬಂದು ಮನೆಗೆ ಆಟೋದಲ್ಲಿ ಹೋದಾಗ ಮನೆ ಮುಂಭಾಗದಲ್ಲಿ ಪಲ್ಸರ್ ಬೈಕ್ ನಲ್ಲಿ ಬಂದಿದ್ದ ದುರ್ಷ್ಕರ್ಮಿಗಳು ಚಾಕುವಿನಿಂದ ಇರಿದು ಬೈಕ್
ನಲ್ಲಿ ಪರಾರಿಯಾಗಿದ್ದಾರೆ. ರಾತ್ರಿ ಸುಮಾರು
8.10. ರಲ್ಲಿ‌ ನೆಡೆದ ಘಟನೆಯಾಗಿದ್ದು, ಮೂರು ಜನರಿಂದ ಕೃತ್ಯ ನಡೆದಿದೆ. ಈ ಕುರಿತು ಬೈಕ್ ನಲ್ಲಿ ಎಸ್ಕೇಪ್ ಆದ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದ್ದು, ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

Share News

About CHANNABASAVAIAH BIG TV NEWS, Chitradurga

Check Also

ಕೌಟುಂಬಿಕ ಕಲಹ: ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ವೈದ್ಯ ಡಾ.ಮಹೇಂದ್ರ ರೆಡ್ಡಿ ವೈದ್ಯೆಯಾಗಿದ್ದ ಪತ್ನಿ ಡಾ.ಕೃತ್ತಿಕಾ ರೆಡ್ಡಿಯನ್ನು ಕೊಲೆಗೈದುರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ …

Leave a Reply

Your email address will not be published. Required fields are marked *