Breaking News

ರಾತೋ ರಾತ್ರಿ ಕಳ್ಳರ ಕೈ ಚಳಕ

ಚಿಕ್ಕೋಡಿ ಪಟ್ಟಣದಲ್ಲಿ ರಾತೋ ರಾತ್ರಿ ಕಳ್ಳರ ಕೈ ಚಳಕ ತೋರಿ, ಸರಣಿಗಳ್ಳತನ ಮಾಡಿ ನಗನಾಣ್ಯ ದೋಚಿ ಪರಾರಿಯಾದ ಘಟನೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ನಗರದ ವೆಂಕಟೇಶ್ವರ ಗಲ್ಲಿ ಮತ್ತು ಓತಾರಿ ಗಲ್ಲಿಯಲ್ಲಿ ಕಳ್ಳರು ಮೂರು ಮನೆಗಳಲ್ಲಿ ಕಳ್ಳತನ ಮಾಡಿದ್ದಾರೆ. ಮನೆಯಲ್ಲಿ ಯಾರು ‌ಇಲ್ಲದ್ದನ್ನೆ ಅಸ್ತ್ರವಾಗಿ ಬಳಿಸಿಕೊಂಡು ಕಳ್ಳರು ಮನೆಯಲ್ಲಿದ್ದ ಚಿನ್ನಭಾರಣ ಹಾಗೂ ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಈ ಕುರಿತು ಸ್ಥಳಕ್ಕೆ ಭೇಟಿ ನೀಡಿರುವ ಚಿಕ್ಕೋಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Share News

About Prakash s kamble BIG TV NEWS, Athani

Check Also

ಮಹಿಳೆಯ ಬೆರಳು ಕತ್ತರಿಸಿ ಚಿನ್ನಾಭರಣ ದರೋಡೆ ಮಾಡಿದ್ದ ಇಬ್ಬರ ಬಂಧನ

ಆರ್ಕೆಸ್ಟ್ರಾ ನೋಡಿಕೊಂಡು ಮನೆಗೆ ಹೋಗುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿ, ಲಾಂಗ್‌ನಿಂದ ಹಲ್ಲೆ ಮಾಡಿ, ಸರಗಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಖದೀಮರನ್ನು ಗಿರಿನಗರ …

Leave a Reply

Your email address will not be published. Required fields are marked *