Breaking News

ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೋಲಾರದ ಮುಳಬಾಗಿಲು ತಾಲ್ಲೂಕಿನ ಅಲ್ಲಾಲಸಂದ್ರ ಗೇಟ್​ ಬಳಿ ಪತ್ತೆಯಾಗಿದೆ. ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆ ಮಾಡಿ ಶವವನ್ನು ಪೆಟ್ರೋಲ್ ಸುರಿದು ಸುಟ್ಟು ಹಾಕಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತದೆ. ಹಾಗೂ ಶವದ ಪಕ್ಕದಲ್ಲೇ ಬೈಕ್​ ನಿಲ್ಲಿಸಿ ಹೋಗಿರುತ್ತಾರೆ. ವ್ಯಕ್ತಿಯ ದೇಹ ಸುಟ್ಟು ಕರಕಲಾಗಿರುವುದರಿಂದ ಮೃತನ ಹೆಸರು, ವಿಳಾಸ, ಗುರುತು ಪತ್ತೆಯಾಗಿಲ್ಲ. ಈ ಕುರಿತು ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About ramu BIG TV NEWS, Kolar

Check Also

ಕೌಟುಂಬಿಕ ಕಲಹ: ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ವೈದ್ಯ ಡಾ.ಮಹೇಂದ್ರ ರೆಡ್ಡಿ ವೈದ್ಯೆಯಾಗಿದ್ದ ಪತ್ನಿ ಡಾ.ಕೃತ್ತಿಕಾ ರೆಡ್ಡಿಯನ್ನು ಕೊಲೆಗೈದುರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ …

Leave a Reply

Your email address will not be published. Required fields are marked *