Breaking News

ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು

ಈಜಲು ಕಾವೇರಿ‌ ನದಿಗಿಳಿದ ಮೂರು ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ ಘಟನೆ ಮಡಿಕೇರಿಯ ಕುಶಾಲನಗರದಲ್ಲಿ ನಡೆದಿದೆ. ಮಡಿಕೇರಿ ಜೂನಿಯರ್ ಕಾಲೇಜು ದ್ವಿತೀಯ ಪಿಯು ವಿದ್ಯಾರ್ಥಿಗಳಾದ ಆಕಾಶ್, ಶಶಾಂಕ್ ಮತ್ತು ಗಗನ್ ಮೃತ ದುರ್ದೈವಿಗಳು. ಕುಶಾಲನಗರ ಸರಕಾರಿ ಪಾಲಿಟೆಕ್ನಿಕ ಮುಂಭಾಗದ ಕಾವೇರಿ ನದಿಯಲ್ಲಿ ಈಜಲು ಹೋಗಿ ಮೃತ ಪಟ್ಟಿದ್ದಾರೆ. ಈ ಕುರಿತು ಸ್ಥಳಕ್ಕೆ ಕುಶಾಲನಗರ ಪೋಲಿಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

Share News

About Bora nayak BIG TV NEWS, Mandya

Check Also

ಕೌಟುಂಬಿಕ ಕಲಹ: ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ವೈದ್ಯ ಡಾ.ಮಹೇಂದ್ರ ರೆಡ್ಡಿ ವೈದ್ಯೆಯಾಗಿದ್ದ ಪತ್ನಿ ಡಾ.ಕೃತ್ತಿಕಾ ರೆಡ್ಡಿಯನ್ನು ಕೊಲೆಗೈದುರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ …

Leave a Reply

Your email address will not be published. Required fields are marked *