Breaking News

ಗಮನ ಬೇರೆಡೆ ಸೆಳೆದು ಹಣ ಲೂಟಿ

ದುಷ್ಕರ್ಮಿಗಳು ಗಮನ ಬೇರೆಡೆ ಸೆಳೆದು ಹಣ ಲಪಟಾಯಿಸಿದ ಘಟನೆ ಕೋಲಾರ ನಗರದ ಬಸ್ ನಿಲ್ದಾಣ ಸಮೀಪ ಅಂತರಗಂಗೆ ರಸ್ತೆಯಲ್ಲಿ ನಡೆದಿದೆ. ಮುನೇಶ್ವರ ನಗರದ ನಿವಾಸಿ ಮಂಜುನಾಥರ ಬಳಿ 3.5 ಲಕ್ಷ ರೂ‌ ಹಣ ಲೂಟಿ ಮಾಡಲಾಗಿದ್ದು, ಬೈಕ್ ನಲ್ಲಿ ಬಂದ ಇಬ್ಬರಿಂದ ಕೃತ್ಯದ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ. ಬೈಕ್ ನಲ್ಲಿ ಹಣ ತೆಗೆದುಕೊಂಡು ಮನೆಗೆ ಹೋಗ್ತಿದ್ದ ವೇಳೆ ಲೂಟಿಯಾಗಿದೆ ಎಂದು ಮಂಜುನಾಥ್ ದೂರು ನೀಡಿದ್ದಾರೆ. ಈ ಕುರಿತು ಕೋಲಾರ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About ramu BIG TV NEWS, Kolar

Check Also

ಕೌಟುಂಬಿಕ ಕಲಹ: ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ವೈದ್ಯ ಡಾ.ಮಹೇಂದ್ರ ರೆಡ್ಡಿ ವೈದ್ಯೆಯಾಗಿದ್ದ ಪತ್ನಿ ಡಾ.ಕೃತ್ತಿಕಾ ರೆಡ್ಡಿಯನ್ನು ಕೊಲೆಗೈದುರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ …

Leave a Reply

Your email address will not be published. Required fields are marked *