Breaking News

ಅಪರಿಚಿತ ವಾಹನ ಹರಿದು ಬೈಕ್ ಸವಾರ ಸ್ಥಳದಲ್ಲೆ ಸಾವು.

ಅಪರಿಚಿತ ವಾಹನ ಹರಿದು ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 234ರಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ವೀರಾಪುರ ಗ್ರಾಮದ ಬಳಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತುಲದುಮ್ಮನಹಳ್ಳಿ ನಿವಾಸಿ ನಾಗೇಶ(೩೬) ಮೃತ ದುರ್ದೈವಿಯಾಗಿದ್ದಾನೆ. ಈ ಕುರಿತು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Share News

About Rajappa BIG TV NEWS, Chikkaballapur

Check Also

ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ, ಕತ್ತು ಕುಯ್ದ ಪುತ್ರ

ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ ಹಾಕಿ, ಕತ್ತು ಕುಯ್ದು ಕೊಲೆ ಮಾಡಿದ ದಾರುಣ ಘಟನೆ …

Leave a Reply

Your email address will not be published. Required fields are marked *