Breaking News

ವ್ಯಕ್ತಿಯ ಬರ್ಬರ ಕೊಲೆ

ವ್ಯಕ್ತಿಯನ್ನು ಬರ್ಬರ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಸಾತನೂರು ಹೋಬಳಿ ಗೇರಳ್ಳಿ ಗ್ರಾಮದ ಬಳಿ ನಡೆದಿದೆ. ಗೇರಳ್ಳಿ ಸಮೀಪದ ಗುಡ್ಡದ ಮೇಲೆ ಅಪರಿಚಿತ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಕೂಲೆ ಮಾಡಿದ್ದಾರೆ. ಕೌಟುಂಬಿಕ ಕಲಹ ಹಿನ್ನಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಸಾತನೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ವ್ಯಕ್ತಿ ಯಾರೆಂದು ತಿಳಿದು ಬಂದಿಲ್ಲ. ವ್ಯಕ್ತಿಯ ಪೋಷಕರಿಗಾಗಿ ಪೋಲಿಸರಿಂದ ಹುಡುಕಾಟ ನಡೆಸಿದ್ದಾರೆ.

Share News

About NAGARAJ

Check Also

ಕೌಟುಂಬಿಕ ಕಲಹ: ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ವೈದ್ಯ ಡಾ.ಮಹೇಂದ್ರ ರೆಡ್ಡಿ ವೈದ್ಯೆಯಾಗಿದ್ದ ಪತ್ನಿ ಡಾ.ಕೃತ್ತಿಕಾ ರೆಡ್ಡಿಯನ್ನು ಕೊಲೆಗೈದುರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ …

Leave a Reply

Your email address will not be published. Required fields are marked *