Breaking News

ಕುಡಿದ ಅಮಲಿನಲ್ಲಿ ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು,

ಕುಡಿದ ಅಮಲಿನಲ್ಲಿ ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸಮಂದೂರು ಬಳಿ ನಡೆದಿದೆ.ಸಮಂದೂರಿನ ಈರಣ್ಣ ಎಂಬುವವರ ತೋಟದ ಕೃಷಿ ಹೊಂಡದಲ್ಲಿ ನಡೆದಿರುವ ಘಟನೆಯಾಗಿದ್ದು, ಮೃತನನ್ನು ಆನೇಕಲ್ನ ರಾಚಮನಹಳ್ಳಿ ನಿವಾಸಿ ಯಲ್ಲಪ್ಪ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಈ ಕುರಿತು ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About Ambrish BIG TV NEWS,Anekal

Check Also

ಕೌಟುಂಬಿಕ ಕಲಹ: ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ವೈದ್ಯ ಡಾ.ಮಹೇಂದ್ರ ರೆಡ್ಡಿ ವೈದ್ಯೆಯಾಗಿದ್ದ ಪತ್ನಿ ಡಾ.ಕೃತ್ತಿಕಾ ರೆಡ್ಡಿಯನ್ನು ಕೊಲೆಗೈದುರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ …

Leave a Reply

Your email address will not be published. Required fields are marked *