Breaking News

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಕಳೆದ ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗೀ ಪತ್ತೆಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ದುಗ್ಗಾವತಿ ಬಳಿ ನಡೆದಿದೆ. ಚೆನ್ನಬಸಪ್ಪ (38) ಕೊಲೆಯಾದ ವ್ಯಕ್ತಿ. ಕೈಕಾಲು ಕಟ್ಟಿ ಕೊಲೆ ಮಾಡಿ ಹಳ್ಳದಲ್ಲಿ ಕಿಡಿಗೇಡಿಗಳು ಎಸೆದಿದ್ದಾರೆ. ಕುಟುಂಬಸ್ಥರಿಂದ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share News

About karibasvaraja BIG TV NEWS, Davanagere

Check Also

ಕೌಟುಂಬಿಕ ಕಲಹ: ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ವೈದ್ಯ ಡಾ.ಮಹೇಂದ್ರ ರೆಡ್ಡಿ ವೈದ್ಯೆಯಾಗಿದ್ದ ಪತ್ನಿ ಡಾ.ಕೃತ್ತಿಕಾ ರೆಡ್ಡಿಯನ್ನು ಕೊಲೆಗೈದುರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ …

Leave a Reply

Your email address will not be published. Required fields are marked *