18 ವಯಸ್ಸಿನ ಅಪರಿಚಿತ ಯುವತಿಯ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಗವಾಣಿ ಗ್ರಾಮದ ಬಳಿ ನಡೆದಿದೆ. ದುಷ್ಕರ್ಮಿಗಳು ಯುವತಿಯನ್ನು ಕೊಲೆ ಮಾಡಿ ದೇಹವನ್ನು ಸುಟ್ಟುಹಾಕಿದ್ದಾರೆ. ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ನಿಪ್ಪಾಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





