Breaking News

ಗಂಡನಿಂದಲ್ಲೇ ಹೆಂಡತಿ ಮರ್ಡರ್

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಈಶ್ವರಗೆರೆ ಗ್ರಾಮದಲ್ಲಿ ನಡೆದಿದೆ. ದುರುಗಮ್ಮ (27) ಕೊಲೆಯಾದ ಮಹಿಳೆಯಾಗಿದ್ದು,ಪಾಪಿ ಪತಿ ರಂಗನಾಥ್ ನಿಂದ ಕೃತ್ಯ ನಡೆದಿದೆ. ಕಳೆದ 6 ವರ್ಷಗಳ ಹಿಂದೆ ವಿವಾಹವಾಗಿದ್ದ ದಂಪತಿ ನಿರಂತರವಾಗಿ ಜಗಳ ವಾಡುತ್ತಿದ್ದರು ಎಂದು ತಿಳಿದು ಬಂದಿದೆ. ಆದರೆ ಕೊಲೆಗೆ ನಿಕರ ಕಾರಣ ತಿಳಿದಿಲ್ಲ.ಈ ಕುರಿತು ಸ್ಥಳಕ್ಕೆ ಅಬ್ಬಿನಹೊಳೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದರು.

Share News

About CHANNABASAVAIAH BIG TV NEWS, Chitradurga

Check Also

ಕೌಟುಂಬಿಕ ಕಲಹ: ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ವೈದ್ಯ ಡಾ.ಮಹೇಂದ್ರ ರೆಡ್ಡಿ ವೈದ್ಯೆಯಾಗಿದ್ದ ಪತ್ನಿ ಡಾ.ಕೃತ್ತಿಕಾ ರೆಡ್ಡಿಯನ್ನು ಕೊಲೆಗೈದುರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ …

Leave a Reply

Your email address will not be published. Required fields are marked *