ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ
ಹೊರವಲಯದಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸುಮಾರು 38 ವಯಸ್ಸಿನ ವ್ಯಕ್ತಿಯ ಬರ್ಬರವಾಗಿ ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಮುಖದ ಮೆಲೆ ಕಲ್ಲು ಹಾಕಿ ಕೊಲೆ ಮಾಡಿ
ನಿಪ್ಪಾಣಿ_ಮುಧೋಳ ಹೆದ್ದಾರಿ ಪಕ್ಕ ಶವ ಎಸೆದಿದ್ದಾರೆ. ಈ ಕುರಿತು ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದರು. ಪ್ರಕರಣ ದಾಖಲಿಸಿ
ಕೊಂಡಿರುವ ಪೋಲಿಸ್ ಇಲಾಖೆ ಆರೋಪಿಗಳಿಗೆ ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





