Breaking News

ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ತಾಲೂಕಿನ ಕೆಬಿ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಂಬರೀಶ್ (35) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕೊಂಡಿದ್ದಾನೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About ramu BIG TV NEWS, Kolar

Check Also

ಕೌಟುಂಬಿಕ ಕಲಹ: ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ವೈದ್ಯ ಡಾ.ಮಹೇಂದ್ರ ರೆಡ್ಡಿ ವೈದ್ಯೆಯಾಗಿದ್ದ ಪತ್ನಿ ಡಾ.ಕೃತ್ತಿಕಾ ರೆಡ್ಡಿಯನ್ನು ಕೊಲೆಗೈದುರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ …

Leave a Reply

Your email address will not be published. Required fields are marked *