Breaking News

ಲಂಡನ್​ನಿಂದ ಗಿಫ್ಟ್ ಕಳುಹಿಸುವುದಾಗಿ ವಂಚನೆ:

ಬೆಂಗಳೂರು: ಫೇಸ್​ಬುಕ್​ನಲ್ಲಿ ಪರಿಚಯವಾದ ಲಂಡನ್ ಸ್ನೇಹಿತ 27 ಲಕ್ಷ ರೂ. ಮತ್ತು ದುಬಾರಿ ಗಿಫ್ಟ್ ಆಮಿಷವೊಡ್ಡಿ ಮಹಿಳೆಯಿಂದ 2.50 ಲಕ್ಷ ರೂ. ಪಡೆದು ವಂಚನೆ ಮಾಡಿದ್ದಾನೆ.ಬನಶಂಕರಿ 3ನೇ ಹಂತ ಮಂಜುನಾಥ ಕಾಲನಿ ನಿವಾಸಿ ವಂಚನೆಗೆ ಒಳಗಾದ ಮಹಿಳೆ. ಇವರು ಕೊಟ್ಟ ದೂರಿನ ಮೇರೆಗೆ ಆರೋಪಿ ಕೆ. ಸುಬೀನ್ಸ್ ವಿರುದ್ಧ ಎಫ್​ಐಆರ್ ದಾಖಲಿಸಿ ಆರೋಪಿ ಬಂಧನಕ್ಕೆ ಬಲೆಬೀಸಿರುವುದಾಗಿ ಚನ್ನಮ್ಮನಕೆರೆ ಅಚ್ಚು ಕಟ್ಟು ಪೊಲೀಸರು ತಿಳಿಸಿದ್ದಾರೆ.

Share News

About Mallesh BIG TV NEWS, BANGALORE

Check Also

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ …

Leave a Reply

Your email address will not be published. Required fields are marked *