Breaking News

ದರೋಡೆಕೋರರಿಂದ ವೃದ್ಧ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ.

ಆನೇಕಲ್: ವೃದ್ಧರಿದ್ದ ಮನೆಗೆ ನುಗ್ಗಿದ ಇಬ್ಬರು ದರೊಡೆಕೋರು ದರೋಡೆ ತಡೆಯಲು ಬಂದ ವೃದ್ಧರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ. ಮುನಿರೆಡ್ಡಿ. ಜಯಮ್ಮ ಹಲ್ಲೆಗೊಳಗಾದ ವೃದ್ಧ ದಂಪತಿಯಾಗಿದ್ದು ಇಂದು ಸಂಜೆ 5 ಗಂಟೆ ವೇಳೆಗೆ ಮನೆಗೆ ನುಗ್ಗಿದ ಇಬ್ಬರು ಅಂಗುತಕರು ಮನೆಯಲ್ಲಿದ್ದ ವೃದ್ಧರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಜಯಮ್ಮ ತೀವ್ರವಾಗಿ ಗಾಯಗೊಂಡಿದ್ದರೆ ಇನ್ನು ದರೋಡೆಕೋರರು ದಂಪತಿಗೆ ತಿಳಿದವರೆ ಅಗಿರುವ ಸಾಧ್ಯತೆ ಇದ್ದು ಇಬ್ಬರೇ ಇರುವುದನ್ನು ಕಂಡು ದರೊಡೆಗೆ ಯತ್ನಿಸಿದ್ದಾರೆಂಬ ಸಂಶಯ ವ್ಯಕ್ತವಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About Ambrish BIG TV NEWS,Anekal

Check Also

ಕೌಟುಂಬಿಕ ಕಲಹ: ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ವೈದ್ಯ ಡಾ.ಮಹೇಂದ್ರ ರೆಡ್ಡಿ ವೈದ್ಯೆಯಾಗಿದ್ದ ಪತ್ನಿ ಡಾ.ಕೃತ್ತಿಕಾ ರೆಡ್ಡಿಯನ್ನು ಕೊಲೆಗೈದುರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ …

Leave a Reply

Your email address will not be published. Required fields are marked *