ಚಿತ್ರದುರ್ಗ ನಗರದ ಐಶ್ವರ್ಯ ಫೋರ್ಟ್ ಹೋಟೆಲ್ ನಲ್ಲಿ ಮಾರಾಮಾರಿ ನಿನ್ನೆ ಸಂಜೆ ಸಂಭವಿಸಿದೆ. ಓರ್ವನ ಮೇಲೆ ಏಳು ಜನರ ತಂಡವೊಂದು ಆಟ್ಯಾಕ್ ಮಾಡಿ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ ಹಾವೇರಿ ಮೂಲದ ಪ್ರಸಾದ್ ಚನ್ನಬಸಪ್ಪ ನೆಲವಿ ಎಂದು ತಿಳಿದು ಬಂದಿದೆ. ತನ್ನ ಮೇಲೆ ಹಲ್ಲೆ ನಡೆದರೂ ಸಹ ತಾನೇ ಹೋಟೆಲ್ ಆವರಣದಿಂದ ನಡೆದುಕೊಂಡೇ ಆಸ್ಪತ್ರೆ ತಲುಪಿದ್ದಾನೆ. ಚಿತ್ರದುರ್ಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





