Breaking News

ಬಸ್- ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿ ಒರ್ವ ಸಾವು

ಕೆ.ಎಸ್.ಆರ್.ಟಿಸಿ. ಬಸ್- ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಒಬ್ಬ ವಿದ್ಯಾರ್ಥಿ ಸಾವನಾಪ್ಪಿದ್ದು ಹಾಗೂ ಮತ್ತೊಬ್ಬನಿಗೆ ಗಾಯಗೊಂಡಿರುವ ಘಟನೆ ಮಂಡ್ಯ ತಾಲೂಕಿನ ಪೀಹಳ್ಳಿ
ಬಳಿ ನಡೆದಿದೆ. ಗ್ರಾಮದಿಂದ ಮಂಡ್ಯ ಕಡೆಗೆ ಬರುತ್ತಿದ್ದ ವೇಳೆ
ಖಾಸಗಿ
ಬಸ್ ಓವರ್ ಟೇಕ್ ಮಾಡಲು ಹೋಗಿ ಎದುರು ಬರುತ್ತಿದ್ದ
ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಶ್ರೀರಂಗಪಟ್ಟಣ
ತಾಲೂಕಿನ ಬನ್ನಹಳ್ಳಿ ಗ್ರಾಮದ ಸಂಜು(16) ಸಾವನಾಪ್ಪಿದ್ದಾರೆ. ಗಾಯಾಳು ವಿದ್ಯಾರ್ಥಿ ಮಂಡ್ಯ
ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಸ್ಥಳಿಯ ಮಂಡ್ಯ ಗ್ರಾಮಾಂತರ ಠಾಣಾ ಪೋಲಿಸರು ಭೇಟಿ ನೀಡಿ
ಪರಿಶೀಲನೆ ನಡೆಸಿದರು.

Share News

About Bora nayak BIG TV NEWS, Mandya

Check Also

ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ, ಕತ್ತು ಕುಯ್ದ ಪುತ್ರ

ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ ಹಾಕಿ, ಕತ್ತು ಕುಯ್ದು ಕೊಲೆ ಮಾಡಿದ ದಾರುಣ ಘಟನೆ …

Leave a Reply

Your email address will not be published. Required fields are marked *