Breaking News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ

ಆನೇಕಲ್:- ಖಚಿತ ಮಾಹಿತಿ ಮೇರೆಗೆ
ಪೋಲಿಸರು ಗಾಂಜಾ ಮಾರಾಟ ಮಾಡುತ್ತಿದ್ದ
ಮನೆಯ ಮೇಲೆ ದಾಳಿ ಮಾಡಿದ್ದು, ಗಾಂಜಾ ಮಾರುತ್ತಿದ್ದ ಇಬ್ಬರು
ಆರೋಪಿಗಳು ವಶಕ್ಕೆ ಪಡೆದಿದ್ದಾರೆ. ಆನೇಕಲ್ ತಾಲೂಕಿನ ಹಿಲಲಿಗೆ
ಗ್ರಾಮದ ಮನೆಯಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಗಳಿಂದ
1ಕೆಜಿ 200ಗ್ರಾಮ್ ಗಾಂಜಾ ವಶ ಪಡೆಸಿಕೊಂಡಿದ್ದಾರೆ. ಹಿಲಲಿಗೆ ಗ್ರಾಮದ ಶ್ರೀನಿವಾಸ್(34), ನೆರಳೂರು
ಗ್ರಾಮದ ಶ್ರೀಕಾಂತ್(24) ಬಂಧಿತ ಆರೋಪಿಗಳಾಗಿದ್ದಾರೆ. ಖಚಿತ ಮಾಹಿತ ಮೇರೆಗೆ ಸೂರ್ಯಸಿಟಿ ಪೋಲಿಸರಿಂದ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Share News

About Ambrish BIG TV NEWS,Anekal

Check Also

ಕೌಟುಂಬಿಕ ಕಲಹ: ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ವೈದ್ಯ ಡಾ.ಮಹೇಂದ್ರ ರೆಡ್ಡಿ ವೈದ್ಯೆಯಾಗಿದ್ದ ಪತ್ನಿ ಡಾ.ಕೃತ್ತಿಕಾ ರೆಡ್ಡಿಯನ್ನು ಕೊಲೆಗೈದುರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ …

Leave a Reply

Your email address will not be published. Required fields are marked *