ಹೈಟೆಕ್ ಜೂಜು ಅಡ್ಡೆ ಮೇಲೆ ಪೊಲೀಸರುದಾಳಿ ಮಾಡಿರುವ ಘಟನೆ ಕೋಲಾರದ ಶ್ರೀನಿವಾಸಪುರ
ತಾಲೂಕಿನ ಗುಂಟಪಲ್ಲಿ ಕ್ರಾಸ್ ಬಳಿಯ
ಕೆನ್ ಟ್ರೀ ರಿಕ್ರಿಯೇಷನ್ ಕ್ಲಬ್ ನಲ್ಲಿ ನಡೆದಿದೆ. ಜೂಜಿನಲ್ಲಿ ಭಾಗಿಯಾಗಿದ್ದ 67 ಜನರ ಬಂಧನ ಮಾಡಲಾಗಿದ್ದು, ಜೂಜಾಡಿಗಳಿಂದ 5 ಲಕ್ಷ ರೂಪಾಯಿ ನಗದು ಸೇರಿದಂತೆ 50 ಮೊಬೈಲ್ ಗಳು ವಶಕ್ಕೆ ಪಡೆಯಲಾಗಿದ್ದು, ರಾಯಲ್ಪಾಡು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





