Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಪ್ರವಾಹದಲ್ಲಿ ಕೊಚ್ಚಿಕೊಂಡು ಹೋದ ಯುವಕ ಶವವಾಗಿ ಪತ್ತೆ

ಚಿಕ್ಕೋಡಿ: ಕೃಷ್ಣಾ ನದಿ ನೀರಿನ ಪ್ರವಾಹದಲ್ಲಿ ಕೋಚ್ಚಿಕೊಂಡು ಹೊಗಿದ್ದ ಬಾಲಕನ ಶವ ಪತ್ತೆಯಾಗಿದೆ. ಬಸವರಾಜ ಮಾನಿಕ ಕಾಂಬಳೆ 13 ವರ್ಷದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ.ಕಳೆದ 7/8/19 ರಂದು ಕೃಷ್ಣಾ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಬಾಲಕಇಂದು ಶವವಾಗಿ ಪತ್ತೆಯಾಗಿದ್ದಾನೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನದಿಇಂಗಲಗಾವ ಗ್ರಾಮದ ಕಬ್ಬಿಣ ತೋಟದಲ್ಲಿ ಶವ ಪತ್ತೆಯಾಗಿದ್ದು, ಪ್ರವಾಹ ಸಂದರ್ಭದಲ್ಲಿ ಕೃಷ್ಣಾ ನದಿಯಲ್ಲಿ ಆಕಸ್ಮಿಕ ಸೆಳೆತಕ್ಕೆ ಸೀಲುಕಿದ ಬಸವರಾಜ ಕಾಂಬಳೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದ ಬಾಲಕ.ಅಥಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About Prakash s kamble BIG TV NEWS, Athani

Check Also

ಮಹಿಳೆಯ ಬೆರಳು ಕತ್ತರಿಸಿ ಚಿನ್ನಾಭರಣ ದರೋಡೆ ಮಾಡಿದ್ದ ಇಬ್ಬರ ಬಂಧನ

ಆರ್ಕೆಸ್ಟ್ರಾ ನೋಡಿಕೊಂಡು ಮನೆಗೆ ಹೋಗುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿ, ಲಾಂಗ್‌ನಿಂದ ಹಲ್ಲೆ ಮಾಡಿ, ಸರಗಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಖದೀಮರನ್ನು ಗಿರಿನಗರ …

Leave a Reply

Your email address will not be published. Required fields are marked *