ಮನೆಯವರು ಊರಿಗೆ ಹೋಗಿದ್ದಾಗ ಬೀಗ ಹೊಡೆದು ನಡೆದಿರುವ ಕಳ್ಳತನ.
ಕೋಲಾರದ ಕಾರಂಜಿಕಟ್ಟೆಯ 12ನೇ ಕ್ರಾಸ್ ನಲ್ಲಿ ನಡೆದಿರುವ ಕಳ್ಳತನ.
ಕೋಲಾರದ ಬೆಸ್ಕಾಂ ನೌಕರ ಪ್ರಭಾಕರ್ ಮನೆಯಲ್ಲಿ ಕಳ್ಳತನ.
ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ.
ಸ್ಥಳಕ್ಕೆ ಕೋಲಾರ ನಗರಠಾಣೆ ಪೊಲೀಸರ ಭೇಟಿ ಪರಿಶೀಲನೆ.
Check Also
ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!
ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …
bigtvnews | Hubli Dharwad News | Kannada News | Karnataka News Hubli News | News In Hubli | Local news

