Breaking News

ವಿದ್ಯಾರ್ಥಿನಿಗೆ ಯುವಕನೋರ್ವ ಚೂರಿ ಇರಿಯುವ ಭಯಾನಕ ದೃಶ್ಯ ವೈರಲ್

ಇಂದು ಸಂಜೆ ಮಂಗಳೂರಿನ ದೇರಳಕಟ್ಟೆ ಬಳಿಯ ಬಗಂಬಿಲ ಸಮೀಪ ನಡೆದ ಘೋರ ಘಟನೆ
ಬೈಕಿನಲ್ಲಿ ಬಂದ ಯುವಕನಿಂದ ಕೃತ್ಯ
ಪ್ರೇಮ ವೈಫಲ್ಯಕ್ಕೆ ವಿದ್ಯಾರ್ಥಿನಿಗೆ ಚೂರಿ ಇರಿದಿರುವ ಶಂಕೆ
ವಿದ್ಯಾರ್ಥಿನಿಗೆ ಚೂರಿ ಇರಿದು ತಾನೂ ಚೂರಿಯಿಂದ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಇಬ್ಬರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ
ಯುವಕ ಕೃತ್ಯ ಮಾಡುವ ಮುನ್ನ ಮಿಸ್ ಯು ಲವ್ ಎಂದು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದ

Share News

About SRINIVAS BIG TV NEWS, MANGALORE

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *