Breaking News

ಬೋರ್ ವೆಲ್ ನಲ್ಲಿ ನೀರು ಸಿಗದ ಹಿನ್ನೆಲೆ

ಮನನೊಂದ ರೈತ ಆತ್ಮಹತ್ಯೆ
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಹೊಸಹಳ್ಳಿಯಲ್ಲಿ ಘಟನೆ
ರಂಗನಾಥ್(೫೫) ಸಾವನ್ನಪ್ಪಿರುವ ರೈತ
ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ
ಸುಮಾರು ೩ಲಕ್ಷದವರೆಗೂ ಕೈ ಸಾಲ ಮಾಡಿಕೊಂಡಿದ್ದ ರೈತ
ಮೂರು ಕೊಳವೆಬಾವಿ ಕೊರೆಸಿದ್ದರು ನೀರು ಸಿಗದೆ ವಿಫಲವಾಗಿದ್ವು
ಒಂದು ಕಡೆ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಆತಂಕ
೩ಎಕರೆ ಜಮೀನಿನಲ್ಲಿ ಕೃಷಿ ಮಾಡ್ತಿದ್ದ ರೈತ
ಸಾಲಗಾರರ ಕಾಟ ತಡೆಯಲಾರದೆ ಸಾವು
ಪ್ರತಿ ನಿತ್ಯ ಸಾಲ ಕೊಟ್ಟವರಿಂದ ಕಿರಿಕಿರಿಗೆ ಒಳಗಾಗಿದ್ದ ರೈತ
ಮಧುಗಿರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

Share News

About Manjunath

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *