Breaking News

ಕೋಲಾರ ಬ್ರೇಕಿಂಗ್

ಸಿದ್ದರಾಮಯ್ಯ ವಿರುದ್ಧ ಕೆಎಸ್ ಈಶ್ವರಪ್ಪ ವ್ಯಂಗ್ಯ
ಸಿದ್ದರಾಮಯ್ಯ ಏನು ಆಗತ್ತೆ ಅಂತಾರೊ ಅದು ಆಗಲ್ಲ,
ಸಿದ್ದರಾಮಯ್ಯ ವಿರುದ್ದ ಕೆಎಸ್ ಈಶ್ವರಪ್ಪ ಕಿಡಿ,
ಮೋದಿ ಪ್ರಧಾನಿ ಆಗಲ್ಲ ಅಂದ್ರು, ಕುಮಾರಸ್ವಾಮಿ ಸಿಎಂ ಆಗಲ್ಲ ಅಂದ್ರು ಅದೆಲ್ಲವೂ ಆಗಿದೆ,
ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗ್ತೀನಿ ಅಂದ್ರು ಚಾಮುಂಡೇಶ್ಚರಿ ಕ್ಷೇತ್ರದಲ್ಲಿ ಸೋತರು
ರಾಜ್ಯದಲ್ಲಿ ಹೆಸರಿಗೆ ಮಾತ್ರ ಒಂದು ಸರ್ಕಾರವಿದೆ ಸರ್ಕಾರದಿಂದ ಯಾವುದೇ ಜನರಿಗೆ ಲಾಭವಿಲ್ಲ, ಕೆಲಸಗಳು ಆಗ್ತಿಲ್ಲ,
ದೇಶದಲ್ಲಿ ಕಾಂಗ್ರೆಸ್ ಸೋತಿದೆ, ಇಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ,
ಉಸ್ತುವಾರಿ ಮಂತ್ರಿಗಳು ಜಿಲ್ಲೆಗಳಿಗೆ ಹೋಗ್ತಿಲ್ಲ,
ಕೋಲಾರದ ಟಿ ಚನ್ನಯ್ಯ ರಂಗಮಂದಿರದಲ್ಲಿ ಕನಕ ನೌಕರರ ಸಂಘದ ಕಾರ್ಯಕ್ರಮದ ಬಳಿ ಕೆಎಸ್ ಈಶ್ವರಪ್ಪ ಹೇಳಿಕೆ.
ಕೋಲಾರದ ಟಿ ಚನ್ನಯ್ಯ ರಂಗಮಂದಿರದಲ್ಲಿ ಕನಕ ನೌಕರರ ಸಂಘದ ಕಾರ್ಯಕ್ರಮಕ್ಕೆ ಬೇಟಿ ನೀಡಿದ ವೇಳೆ ಕೆಎಸ್ ಈಶ್ವರಪ್ಪ ಹೇಳಿಕೆ.

Share News

About ramu BIG TV NEWS, Kolar

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *