Breaking News

ಯಾಮಾರಿಸಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಇಬ್ಬರಿಗೆ ಸಾರ್ವಜನಿಕರಿಂದ ಗೂಸಾ

ಕಾಲ್ ಮಾಡಿ ಕೊಡುತ್ತೇನೆಂದು ಮೊಬೈಲ್ ತೆಗೆದುಕೊಂಡು ಪರಾರಿಯಾಗುತಿದ್ದ ಕತರ್ನಾಕ್ ಗ್ಯಾಂಗ್
ಹಿರೇಪಾಳ್ಯ ಗೇಟ್ ನಲ್ಲಿ ಯುವಕನ ಬಳಿ ಮೊಬೈಲ್ ಕಿತ್ತುಕೊಂಡು ಪರಾರಿಯಾಗುತಿದ್ದ ವೇಳೆ ಸಿಕ್ಕಿಬಿದ್ದ ಕಳ್ಳರು
ಇಬ್ಬರು ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹಿರೇಪಾಳ್ಯದಲ್ಲಿ ಘಟನೆ

Share News

About Rajappa BIG TV NEWS, Chikkaballapur

Check Also

ನಕಲಿ ಔಷಧ ಜಾಲ ಪತ್ತೆ : ಬೆಂಗಳೂರಿನ 5 ಕಡೆ ‘ED’ ದಾಳಿ : ಆರೋಪಿ ವೀರೇಶ್ ಬ್ಯಾಂಕ್ ಖಾತೆ ಫ್ರೀಜ್!

ಬೆಂಗಳೂರು: ನಕಲಿ ಔಷಧಿ ತಯಾರಿಕೆ ಮತ್ತು ಮಾರಾಟ ಜಾಲದ ವಿರುದ್ಧ ಇಡಿ ಅಧಿಕಾರಿಗಳು ಬೆಂಗಳೂರು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ …

Leave a Reply

Your email address will not be published. Required fields are marked *