ತುಮಕೂರು: ಉಚಿತ ಬಸ್ ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಟಿ ಚಾರ್ಜ್ ಮಾಡಿದ್ದಾರೆ.rnrnನಗರದ ಶಿವಕುಮಾರ ಸ್ವಾಮೀಜಿ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಲು ಮುಂದಾದ ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದ್ದಾರೆ.rnrnಈ ವೇಳೆ ರಸ್ತೆಯಲ್ಲಿ ಬಿದ್ದ ವಿದ್ಯಾರ್ಥಿನಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಿಪಿಐ ಚಂದ್ರಶೇಖರ್ ವಿದ್ಯಾರ್ಥಿಗಳ ಮೇಲೆ ಮುಗಿಬಿದ್ದು ಲಾಠಿ ಚಾರ್ಜ್ ಮಾಡಿದ್ದಾರೆ.rnrnತಣ್ಣಗಿದ್ದ ಎಸ್‌ಎಸ್ ಸರ್ಕಲ್ ಕೆಲಹೊತ್ತಿನಲ್ಲೇ ರಣಾಂಗಣವಾಗಿ ಬದಲಾಯಿತು.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news

