Breaking News
Hiring Reporter’s For more Information Contact Above Number 876 225 4007 . Program producer
Home / Breaking News / IPL ಬೆಟ್ಟಿಂಗ್: ಇಬ್ಬರ ಬಂಧನ.

IPL ಬೆಟ್ಟಿಂಗ್: ಇಬ್ಬರ ಬಂಧನ.

ಧಾರವಾಡ: ಐಪಿಎಲ್ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರನ್ನು ಉಪ ನಗರ ಪೊಲೀಸರು ಬಂಧಿಸಿದ್ದಾರೆ.

ಮಾಳಾಪೂರದ ಲತೀಫ್​ ಅಬ್ದುಲ್ ರೆಹಮಾನ್​ ತಂಬೋಲಿ ಹಾಗೂ ರಸೂಲ್ ಓಣಿ ಗಾಂಧಿಚೌಕ ನಿವಾಸಿ ಇಜಾಜ್ ಅಹ್ಮದ್​ ಮಹ್ಮದ್​ ಯೂಸೂಫ್ ಮನಿಯಾರ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ 15,100 ರೂ. ನಗದು ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಗಿದೆ.

ನಿನ್ನೆ ನಡೆದ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ಪಂದ್ಯದ ಮೇಲೆ ಈ ಇಬ್ಬರು ಬೆಟ್ಟಿಂಗ್​​ನಲ್ಲಿ ತೊಡಗಿದ್ದರು. ಈ ವೇಳೆ ದಾಳಿ ನಡೆಸಿದ ಉಪ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share

About Shaikh BIG TV NEWS, Hubballi

Check Also

ಹುಬ್ಬಳ್ಳಿಯಲ್ಲಿ ಬ್ಲ್ಯಾಕ್ ಫಂಗಸ್ ಇಂಜೆಕ್ಷನ್ ಮಾರಾಟ ಮೂವರ ಬಂಧನ

ಹುಬ್ಬಳ್ಳಿ: ಕೊರೋನಾ ಸಮಯದಲ್ಲಿ ಮಾರಿಯಂತೆ ಕಾಡುತ್ತಿರುವ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಜನರು ಪರದಾಟ ನಡೆಸಿರುವ ಸಮಯದಲ್ಲೇ, ಈ ರೋಗಕ್ಕೆ ಬಳಕೆಯಾಗುವ …

Leave a Reply

Your email address will not be published. Required fields are marked *

error: Content is protected !!