Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಕಾನೂನು ಬಾಹಿರ ಚಟುವಟಿಕೆ ನಡೆಸುವವರಿಗೆ ಖಡಕ್ ಎಚ್ಚರಿಕೆ ನೀಡಿದ ಡಿಸಿಪಿ ಪಿ.ಕೃಷ್ಣಕಾಂತ್.

ಕಾನೂನು ಬಾಹಿರ ಚಟುವಟಿಕೆ ನಡೆಸುವವರಿಗೆ ಖಡಕ್ ಎಚ್ಚರಿಕೆ ನೀಡಿದ ಡಿಸಿಪಿ ಪಿ.ಕೃಷ್ಣಕಾಂತ್.

ಹುಬ್ಬಳ್ಳಿ: ಪೊಲೀಸರ ಕಣ್ಣು ತಪ್ಪಿಸಿ ಕಾನೂನು ಬಾಹಿರ ಚಟುವಟಿಕೆ ನಡೆಸಿದರೆ ನಾವು ಸುಮ್ಮನಿರಲ್ಲ ಎಂದು ನಗರದ ವಿವಿಧ ಕ್ರಿಮಿನಲ್​ಗಳಿಗೆ ಡಿಸಿಪಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್​ ಎಚ್ಚರಿಸಿದ್ದಾರೆ.

ಅಕ್ರಮವಾಗಿ ಮಾರಕಾಸ್ತ್ರಗಳನ್ನ ಹೊಂದಿದ್ದರೆಂಬ ಆರೋಪದಲ್ಲಿ ಸೆಟ್ಲಮೆಂಟ್ ಹಾಗೂ ಇನ್ನುಳಿದ ಪ್ರದೇಶಗಳ ಹಲವು ಜನರನ್ನು ತಡರಾತ್ರಿಯವರೆಗೂ ಬೆಂಡಿಗೇರಿ ಠಾಣೆಯಲ್ಲಿ ವಿಚಾರಣೆ ನಡೆಸಲಾಯಿತು. ಈ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟ ಮಾರಕಾಸ್ತ್ರಗಳ ಬಗ್ಗೆ ಮಾಹಿತಿ ನೀಡುವಂತೆಯೂ ತಾಕೀತು ಮಾಡಲಾಗಿದೆ ಎಂದು ತಿಳಿದು ಬಂದಿದೆ. ರಾತ್ರೋರಾತ್ರಿ ನಡೆದ ಈ ಕಾರ್ಯಾಚರಣೆ ಸೆಟ್ಲಮೆಂಟ್ ಪ್ರದೇಶದಲ್ಲಿನ ಕೆಲವರಿಗೆ ನಡುಕ ಹುಟ್ಟಿಸಿದೆ.

Share

About Shaikh BIG TV NEWS, Hubballi

Check Also

ಹುಬ್ಬಳ್ಳಿಯಲ್ಲಿ ಬ್ಲ್ಯಾಕ್ ಫಂಗಸ್ ಇಂಜೆಕ್ಷನ್ ಮಾರಾಟ ಮೂವರ ಬಂಧನ

ಹುಬ್ಬಳ್ಳಿ: ಕೊರೋನಾ ಸಮಯದಲ್ಲಿ ಮಾರಿಯಂತೆ ಕಾಡುತ್ತಿರುವ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಜನರು ಪರದಾಟ ನಡೆಸಿರುವ ಸಮಯದಲ್ಲೇ, ಈ ರೋಗಕ್ಕೆ ಬಳಕೆಯಾಗುವ …

Leave a Reply

Your email address will not be published. Required fields are marked *

error: Content is protected !!