Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ
Featured Video Play Icon

ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ

ಹುಬ್ಬಳ್ಳಿ- ಚಾಲಕನ ನಿಯಂತ್ರಣ ತಪ್ಪಿ, ಕಾರ್ ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ವರೂರ ಬಳಿ ಅಂತರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

NHAI ON DUTY ರಸ್ತೆ ಕಾಮಗಾರಿಯನ್ನು ಪರಿಶೀಲಿಸುವ ವಾಹನ ಇದಾಗಿದ್ದು, ತಾಂತ್ರಿಕ ದೋಷದಿಂದ ಅಪಘಾತವಾಗಿದೆ ಎಂದು ತಿಳಿದು ಬಂದಿದೆ. ರಸ್ತೆ ಮಧ್ಯದಲ್ಲಿರುವ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದ್ದಾರೆ. ಅದೃಷ್ಟವಶಾತ್ ಯಾವುದೇ ರೀತಿಯ ಚಾಲಕ ಪಾರಾಗಿದ್ದಾರೆ. ಈ ಘಟನೆ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

Share

About Shaikh BIG TV NEWS, Hubballi

Check Also

ಹುಬ್ಬಳ್ಳಿಯಲ್ಲಿ ಬ್ಲ್ಯಾಕ್ ಫಂಗಸ್ ಇಂಜೆಕ್ಷನ್ ಮಾರಾಟ ಮೂವರ ಬಂಧನ

ಹುಬ್ಬಳ್ಳಿ: ಕೊರೋನಾ ಸಮಯದಲ್ಲಿ ಮಾರಿಯಂತೆ ಕಾಡುತ್ತಿರುವ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಜನರು ಪರದಾಟ ನಡೆಸಿರುವ ಸಮಯದಲ್ಲೇ, ಈ ರೋಗಕ್ಕೆ ಬಳಕೆಯಾಗುವ …

Leave a Reply

Your email address will not be published. Required fields are marked *

error: Content is protected !!