Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ ‌ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ….

ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ ‌ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ….

ಹುಬ್ಬಳ್ಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಿದ್ದಾರೆ. ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಅವರು, ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕೆಲ ಕಾಲ ವಿಶ್ರಾಂತಿ ಪಡೆದುಕೊಂಡು ನಂತರ 4 ಗಂಟೆಗೆ ನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ.

ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತಿರುವ ಸಿಎಂ ಅವರು, ಕೋವಿಡ್ ನಿಯಂತ್ರಣ ಸೇರಿದಂತೆ ವಿವಿಧ ಅಭಿವೃದ್ಧಿ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.

ಸಭೆಯಲ್ಲಿ
ಡಿಸಿಎಂ ಗೋವಿಂದ ಕಾರಜೋಳ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಗೃಹ ಸಚಿವ ಬವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್, ವಾರ್ತಾ ಸಚಿವ ಸಿ.ಸಿ.ಪಾಟೀಲ ಮತ್ತಿತರರು ಉಪಸ್ಥಿತಿ
ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.

Share

About Shaikh BIG TV NEWS, Hubballi

Check Also

ಹುಬ್ಬಳ್ಳಿಯಲ್ಲಿ ಬ್ಲ್ಯಾಕ್ ಫಂಗಸ್ ಇಂಜೆಕ್ಷನ್ ಮಾರಾಟ ಮೂವರ ಬಂಧನ

ಹುಬ್ಬಳ್ಳಿ: ಕೊರೋನಾ ಸಮಯದಲ್ಲಿ ಮಾರಿಯಂತೆ ಕಾಡುತ್ತಿರುವ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಜನರು ಪರದಾಟ ನಡೆಸಿರುವ ಸಮಯದಲ್ಲೇ, ಈ ರೋಗಕ್ಕೆ ಬಳಕೆಯಾಗುವ …

Leave a Reply

Your email address will not be published. Required fields are marked *

error: Content is protected !!