Breaking News
Hiring Reporter’s For more Information Contact Above Number 876 225 4007 . Program producer
Home / Uncategorized / 4 ವರ್ಷದ ಮಗು ಸಾವು

4 ವರ್ಷದ ಮಗು ಸಾವು

ಹಿರಿಕ್ಯಾತನಹಳ್ಳಿಯ ಅಜ್ಜಿ ಮನೆಯಲ್ಲಿದ್ದ ಖುಷಿ ಶುಕ್ರವಾರ ನಾಣ್ಯದೊಂದಿಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನಾಣ್ಯವನ್ನು ನುಂಗಿದ್ದಳು. ಘಟನೆ ಬಳಿಕ ತಕ್ಷಣವೇ ಪೋಷಕರು ಮಗುವಿಗೆ ಮೊದಲು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ರು.
ಮೈಸೂರು: ಐದು ರೂಪಾಯಿ ನಾಣ್ಯ ನುಂಗಿದ್ದ 4 ವರ್ಷದ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಖುಷಿ(4) ಮೃತ ಬಾಲಕಿ.

ಹಿರಿಕ್ಯಾತನಹಳ್ಳಿಯ ಅಜ್ಜಿ ಮನೆಯಲ್ಲಿದ್ದ ಖುಷಿ ಶುಕ್ರವಾರ ನಾಣ್ಯದೊಂದಿಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನಾಣ್ಯವನ್ನು ನುಂಗಿದ್ದಳು. ಘಟನೆ ಬಳಿಕ ತಕ್ಷಣವೇ ಪೋಷಕರು ಮಗುವಿಗೆ ಮೊದಲು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮಗು ಮೃತಪಟ್ಟಿದೆ.

Share

About Shaikh BIG TV NEWS, Hubballi

Check Also

How to Pay Someone to Do My Assignments

If you’ve spent any time at all looking for a way to pay for an …

Leave a Reply

Your email address will not be published. Required fields are marked *

error: Content is protected !!