Breaking News

ಉಡುಪಿ ಜಿಲ್ಲೆಯಾದ್ಯಂತ ನಿನ್ನೆ ಸಂಜೆ ಗುಡುಗು ಸಹಿತ ಮಳೆ ಸುರಿದಿದೆ.

ಮಿಂಚು ಸಿಡಿಲಿನ ಅಬ್ಬರಕ್ಕೆ ಉಡುಪಿಯ ಜನತೆ ಬೆಚ್ಚಿ ಬಿದ್ದಿದ್ದಾರೆ.ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದ ವಿದ್ಯುತ್ ಟವರ್ ಗೆ ಸಿಡಿಲು ಬಡಿಯುತ್ತಿರುವ ದೃಶ್ಯ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ಇದೀಗ ವೈರಲ್ ಆಗಿದೆ

ಮಿಂಚು ಸಿಡಿಲಿನ ಅಬ್ಬರಕ್ಕೆ ಉಡುಪಿಯ ಜನತೆ ಬೆಚ್ಚಿ ಬಿದ್ದಿದ್ದಾರೆ.ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದ ವಿದ್ಯುತ್ ಟವರ್ ಗೆ ಸಿಡಿಲು ಬಡಿಯುತ್ತಿರುವ ದೃಶ್ಯ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ಇದೀಗ ವೈರಲ್ ಆಗಿದೆ

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *