Breaking News

ಮನೆ ಕೀಲಿ ಮುರಿದು ಕಳ್ಳತನ: ಹಳೆ ಹುಬ್ಬಳ್ಳಿಯಲ್ಲಿ ಘಟನೆ

ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ
ಮನೆಯೊಂದರ ಕೀಲಿ ಮುರಿದು ಕಳ್ಳತನ ಮಾಡಿರುವ ಘಟನೆ ಹಳೇ ಹುಬ್ಬಳ್ಳಿ ಗಣೇಶ ಕಾಲನಿ ಏಳನೇ ಕ್ರಾಸ್‌ನಲ್ಲಿ ನಡೆದಿದೆ.

ಮನೆಗೆ ನುಗ್ಗಿದ ಖದೀಮರು ಮನೆಯಲ್ಲಿದ್ದ 35,000 ರೂ. ನಗದು ಕಳವು ಮಾಡಿರುವ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾರಾಯಣಗೌಡ ಎಂಬುವರ ಮನೆಯಲ್ಲಿ ಕಳವಾಗಿದೆ. ಅ.3ರಂದು ಕೆಲಸದ ನಿಮಿತ್ತ ಬೇರೆಡೆ ಹೋದಾಗ ಕಳ್ಳತನ ನಡೆದಿದೆ ಎಂದು ದೂರಿನಲ್ಲಿ ದಾಖಲಾಗಿದೆ.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *