Breaking News

ವಾಣಿಜ್ಯ ನಗರಿಯಲ್ಲಿ ಬೆಳ್ ಬೆಳೆಗ್ಗೆ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ

ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಹಾನಗರ ಪಾಲಿಕೆಯು ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಜೋರಾಗಿ ನಡೆಸಿದ್ದು, ವಲಯ ಕಚೇರಿ 5 ವ್ಯಾಪ್ತಿಯಲ್ಲಿ ಜೆಸಿಬಿ ಸದ್ದು ಜೋರಾಗಿದೆ.

ಹೌದು. ಹಳೆಯ ವಾರ್ಡ್ ನಂಬರ 27ರ ವ್ಯಾಪ್ತಿಯಲ್ಲಿ ಬರುವ ಉಣಕಲ್ ಗ್ರಾಮದಲ್ಲಿ ಸಾರ್ವಜನಿಕ ಆಸ್ತಿಯನ್ನು ಆಕ್ರಮಿಸಿಕೊಂಡು ನಿರ್ಮಾಣ ಮಾಡಿದ್ದ ಮನೆ ಹಾಗೂ ಶೆಡ್ ತೆರವು ಮಾಡುವ ಮೂಲಕ ಮನೆಯ ಮಾಲೀಕರಿಗೆ ಬಿಸಿ ಮುಟ್ಟಿಸಲಾಗಿದೆ. ಪಾಲಿಕೆ ವತಿಯಿಂದ ಕೆಎಂಸಿ 1976 ಕಲಂ 288(ಡಿ) ಅನ್ವಯ ಪಾಲಿಕೆ ಆಯುಕ್ತರ ನಿರ್ದೇಶನದ ಮೇರೆಗೆ ತೆರವುಗೊಳಿಸಲಾಯಿತು

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *