Breaking News

ಹೊಸೂರು ಸರ್ಕಲ್‌ ಬಳಿ ಭೀಕರ ಅಪಘಾತ,ಪಾದಾಚಾರಿ ಸ್ಥಳದಲ್ಲೇ ಸಾವು.

ಹುಬ್ಬಳ್ಳಿ : ರಸ್ತೆ ದಾಟುತ್ತಿದ್ದ ಪಾದಾಚಾರಿಯ ಮೇಲೆ ಮರಳು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಹರಿದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಈಗಷ್ಟೇ ನಡೆದಿದೆ.ಹುಬ್ಬಳ್ಳಿಯ ಗಾಳಿ ದುರ್ಗಮ್ಮ ದೇವಸ್ಥಾನದ ಬಳಿಯಲ್ಲಿ ರಸ್ತೆ ದಾಟುತ್ತಿದ್ದಾಗ ಲಾರಿ ಪಾದಚಾರಿ ಮೇಲೆ ಹರಿದು ಈ ಘಟನೆ ನಡೆದಿದೆ. ಇನ್ನು ಮೃತಪಟ್ಟ ವ್ಯಕ್ತಿ ಯಾರು ಎಂಬ ಮಾಹಿತಿ ಇನ್ನು ಲಭ್ಯವಾಗಿಲ್ಲ.ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕೀಮ್ಸ್ ಶವಾಗರಕ್ಕೆ ರವಾನೆ ಮಾಡಿದ್ದು.

ಈ ಸಂಬಂಧ ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸರು ಅಪಘಾತ ಪಡಿಸಿದ ಲಾರಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣವನ್ನು ದಾಖಲು ಮಾಡಿದ್ದಾರೆ.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *