Breaking News

BRTS ಬಸ್ ಡಿಕ್ಕಿ ಪಾದಚಾರಿಗೆ ಗುದ್ದಿದ ಚಿಗರಿ

ಸಾಂದರ್ಭಿಕ ಚಿತ್ರ

ಧಾರವಾಡ: ರಸ್ತೆ ದಾಟಿ ಹೊರಟಿದ್ದ ಪಾದಚಾರಿಯೊಬ್ಬರಿಗೆ ಬಿಆರ್‌ಟಿಎಸ್‌ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡದ ಕೋರ್ಟ್‌ ವೃತ್ತದ ಬಳಿ ನಡೆದಿದೆ.ಮಲ್ಲಣ್ಣ ಎಂಬಾತನೇ ಈ ಘಟನೆಯಲ್ಲಿ ಗಾಯಗೊಂಡ ವ್ಯಕ್ತಿ. ಬಿಆರ್‌ಟಿಎಸ್ ಬಸ್ ನಿಲ್ದಾಣದಿಂದ ಈ ವ್ಯಕ್ತಿ ಇಳಿದು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *