ಕೌಟುಂಬಿಕ ಕಲಹ: ಮೈಸೂರಲ್ಲಿ ನೇಣಿಗೆ ಶರಣಾದ ASI.

ಆತ್ಮಹತ್ಯೆಗೆ ಶರಣಾದ ಎಎಸ್‌ ಐ ಶಿವಕುಮಾರಸ್ವಾಮಿ

ಮೈಸೂರು: ನಗರದ ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಎಎಸ್​ಐವೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ(ASI Suicide) ಶರಣಾಗಿರುವ ಘಟನೆ ನಡೆದಿದೆ.ಶಿವಕುಮಾರಸ್ವಾಮಿ (54) ಆತ್ಮಹತ್ಯೆಗೆ ಶರಣಾದ ಎಎಸ್ಐ. ಇವರು ಗೌರಿಶಂಕರ ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೌಟುಂಬಿಕ ಕಲಹದ ಹಿನ್ನೆಲೆ ಬೇಸತ್ತು ಶಿವಕುಮಾರಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ. ಈ ಕುರಿತು ಕೆ.ಆರ್. ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About admin

Check Also

ಬೆಲೆ ಏರಿಕೆ ಕುರಿತು ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ …

Leave a Reply

Your email address will not be published. Required fields are marked *

You cannot copy content of this page