Breaking News

ವ್ಯಕ್ತಿಯೋರ್ವ ಆತ್ಮಹತ್ಯೆ-ಧಾರವಾಡದ ಕವಲಗೇರಿ ಕ್ರಾಸ್ ಬಳಿ ಘಟನೆ

ಗಿಡಗಳ ಸಂದಿಯಲ್ಲಿ ವ್ಯಕ್ತಿಯೊರ್ವ ನೇಣಿಗೆ ಶರಣಾಗಿರುವುದು.

ಧಾರವಾಡ: ವ್ಯಕ್ತಿಯೋರ್ವ ಗಿಡದ ಸಂದಿಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡ ಕವಲಗೇರಿ ಕ್ರಾಸ್ ಬಳಿಯಲ್ಲಿ ನಡೆದಿದೆ.

ಸ್ಥಳಕ್ಕೆ ಧಾವಿಸಿದ ಧಾರವಾಡ ಉಪನಗರ ಪೋಲಿಸರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಹಾಗೂ ಆತ್ಮಹತ್ಯೆ ಮಾಡಿಕೊಂಡಿರುವ ಕಾರಣ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಗಿಡಗಳ ಸಂದಿಯಲ್ಲಿ ಹೋಗಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ವ್ಯಕ್ತಿ ಶರಣಾಗಿದ್ದು ವ್ಯಕ್ತಿಯ ಹೆಸರು ಹಾಗೂ ಎಲ್ಲಿಯವರು ಎಂಬುವ ಕುರಿತು ಇನ್ನೂ ಮಾಹಿತಿ ದೊರೆತಿಲ್ಲ.

ಧಾರವಾಡ ಉಪನಗರ ಪೋಲಿಸರು ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *