Breaking News

ಮಕ್ಕಳ ದಿನಾಚರಣೆ-ಮಕ್ಕಳಿಗಾಗಿ ವಿವಿಧ ಸ್ಪರ್ಧೆ ಏರ್ಪಡಿಸಿ ವಿಶೇಷವಾಗಿ ಜವಹರಲಾಲ್ ನೆಹರು ಜನ್ಮದಿನ ಆಚರಣೆ.

ಮಾಸನಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.


ಹಾನಗಲ್:-ಹಾನಗಲ್ ತಾಲೂಕಿನ ಮಾಸನಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ‌ ಜವಹರಲಾಲ್ ನೆಹರು ಜನ್ಮದಿನಾಚರಣೆ ಆಚರಿಸಲಾಯಿತು.

ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಸ್ಪರ್ಧೆ‌

ಭಾರತದ ಮೊದಲ ಪ್ರಧಾನ ಮಂತ್ರಿ ಆಗಿರುವ ಜವಹರಲಾಲ್ ನೆಹರು ಜನ್ಮದಿನವನ್ನು ತಾಲೂಕಿನ ಮಾಸನಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಮಕ್ಕಳ ದಿನಾಚರಣೆಯ ಅಂಗವಾಗಿ‌ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆ ಏರ್ಪಡಿಸಲಾಯ್ತು.ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯ್ತು..ಮಕ್ಕಳಿಗಾಗಿ ಲಿಂಬು ಚಮಚ ಹಾಗೂ ಇತರ‌ ಆಟಗಳನ್ನು‌ ಏರ್ಪಡಿಸಿ ಮಕ್ಕಳ ದಿನಾಚರಣೆ ವಿಜೃಂಭಣೆಯಿಂದ ಆಚರಿಸಿ ಮಕ್ಕಳಿಗೆ ಸಿಹಿ ಹಂಚಲಾಯ್ತು. ಈ ವೇಳೆ ಶಾಲೆಯ ಮುಖ್ಯ ಶಿಕ್ಷಕರ ಗ್ರಾಮಸ್ಥರು,ಶಿಕ್ಷಕರು ಹಾಗೂ ಶಾಲೆಯ ಮಕ್ಕಳು ಉಪಸ್ಥಿತರಿದ್ದರು…

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *